Thursday, May 2, 2024
spot_imgspot_img
spot_imgspot_img

ವಿಟ್ಲ: ಲಾರಿ ಹಾಗೂ ಕಾರು ನಡುವೆ ಅಪಘಾತ; ಕಾರು ಚಾಲಕನಿಗೆ ಗಾಯ

- Advertisement -G L Acharya panikkar
- Advertisement -

ವಿಟ್ಲ: ಲಾರಿ ಹಾಗೂ ಕಾರು ನಡುವೆ ಅಪಘಾತ ನಡೆದ ಘಟನೆ ಚಂದಳಿಕೆಯಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ವಿಟ್ಲ ಕಡೆಯಿಂದ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ನಡೆದಿದೆ. ಕಾರು ಚಾಲಕ ಓವರ್‌ಟೇಕ್ ಮಾಡುವ ಭರದಲ್ಲಿ ಅಪಘಾತ ನಡೆದಿದೆ ಕಾರು ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!