Friday, May 23, 2025
spot_imgspot_img
spot_imgspot_img

ವಿಟ್ಲ ಮಾದರಿ ಶಾಲೆಯಲ್ಲಿ ಸ್ವಾತಂತ್ರೋತ್ಸವ-ವಿಟ್ಲದ ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾವಿಭಾಗದಲ್ಲಿ ನಡೆದ ಸ್ವಾತಂತ್ರೋತ್ಸವ

- Advertisement -
- Advertisement -

ವಿಟ್ಲ:ವಿಟ್ಲ ಮಾದರಿ ಶಾಲೆಯಲ್ಲಿ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ ಯವರು ನೆರವೇರಿಸಿದರು. ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಭಾಗವಹಿಸಿದ್ದರು.

ವಿಟ್ಲ ಮಾದರಿ ಶಾಲೆ

ವಿಟ್ಲದ ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾವಿಭಾಗದಲ್ಲಿ ನಡೆದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ವಿಟ್ಲ ರೋಟರಿಕ್ಲಬ್ ಅಧ್ಯಕ್ಷ ಕೃಷ್ಣ ಭಟ್ ನೆರವೇರಿಸಿದರು. ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಉಪನ್ಯಾಸಕರು, ಶಿಕ್ಷಕರು ಭಾಗವಹಿಸಿದ್ದರು.

ವಿಟ್ಲದ ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾವಿಭಾಗದಲ್ಲಿ ನಡೆದ ಸ್ವಾತಂತ್ರೋತ್ಸವ

- Advertisement -

Related news

error: Content is protected !!