Thursday, April 18, 2024
spot_imgspot_img
spot_imgspot_img

ವಿಟ್ಲ: ಮಾದರಿ ಶಾಲೆಯಲ್ಲಿ 75ನೇ ಸ್ವಾತಂತ್ರೋತ್ಸವ ಆಚರಣೆ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲದ ಮಾದರಿ ಶಾಲೆಯಲ್ಲಿ75ನೇ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಈ ವೇಳೆ ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪುಟ್ಟರಾಜು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯವರು ಉಪಸ್ಥಿತರಿದ್ದರು.

- Advertisement -

Related news

error: Content is protected !!