- Advertisement -
- Advertisement -








ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಮಹಾ ರಥೋತ್ಸವದ ಮರುದಿನ ಇಂದು ಜ.22 ಗುರುವಾರದಂದು ಕವಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ, ತುಲಾಭಾರ ಸೇವೆ ನಡೆಯಿತು
- Advertisement -








