- Advertisement -
- Advertisement -



ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ದಿನಾಂಕ ಜ.24 ಶನಿವಾರದಂದು ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ ನಡೆಯಿತು.




- Advertisement -








