- Advertisement -
- Advertisement -
ವಿಟ್ಲ: ವಿಟ್ಲ ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಂಭ್ರಮ ಪ್ರಾರಂಭವಾಗಿದೆ. ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದ್ದು ಊರ ಪರೂರ ಭಕ್ತಾದಿಗಳು ಆಗಮಿಸುತ್ತಿದ್ದಾರೆ.

ದೇವಸ್ಥಾನದಲ್ಲಿ ಶ್ರೀ ದೇವರ ಭೂತ ಬಲಿ, ದೀಪ ಬಲಿ ಹಾಗೂ ದರ್ಶನ ಬಲಿ ಉತ್ಸವ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡು ಶ್ರೀದೇವರ ಕೃಪೆಗೆ ಪಾತ್ರರಾದರು.


- Advertisement -








