Friday, May 3, 2024
spot_imgspot_img
spot_imgspot_img

ವಿಟ್ಲ: ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರಕ್ಕೆ ವಿಟ್ಲ ವಲಯ ಸಮಿತಿ ವತಿಯಿಂದ ಹೊರೆಕಾಣಿಕೆ ಸಮರ್ಪಣೆ

- Advertisement -G L Acharya panikkar
- Advertisement -

ವಿಟ್ಲ: ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಬೆಳ್ಳಿಹಬ್ಬ ಮಹೋತ್ಸವದ ಅಂಗವಾಗಿ 48 ದಿನಗಳ ಕಾಲ ನಡೆಯುವ ಸಾಮೂಹಿಕ ಶ್ರೀಲಕ್ಷ್ಮೀ ಪೂಜೆ ನಡೆಯುತ್ತಿದೆ.

ಈ ಪ್ರಯುಕ್ತ ವಿಟ್ಲದಿಂದ ಮಾಣಿಲ ಕ್ಷೇತ್ರಕ್ಕೆ ವಿಟ್ಲ ವಲಯ ಸಮಿತಿ ವತಿಯಿಂದ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು. ಸುಮಾರು 8ರಿಂದ 10 ವಾಹನ ಜಾಥಾದ ಮೂಲಕ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಿಂದ ಹೊರಟು ಶ್ರೀಕ್ಷೇತ್ರ ಮಾಣಿಲಕ್ಕೆ ತಲುಪಿಸಲಾಯಿತು.

Insta: glacharyajewellers
Fb: glacharya
- Advertisement -

Related news

error: Content is protected !!