Friday, July 24, 2026
spot_imgspot_img
spot_imgspot_img

ವಿಟ್ಲ: ರಸ್ತೆಗೆ ಬಿದ್ದಿದ್ದ ಬೃಹತ್ ಮರ ತೆರವು – ಸಂಚಾರ ಸುಗಮ

- Advertisement -
- Advertisement -

ವಿಟ್ಲ: ವೀರಕಂಭ ಗ್ರಾಮದ ಮಜ್ಜೋನಿಯಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿ ಬಿದ್ದು ಒಂದು ಗಂಟೆ ಸಂಚಾರ ಸ್ಥಗಿತಗೊಂಡಿತ್ತು ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿಗಳು ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.

ಮೊನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮರ ಬುಡ ಸಮೇತ ರಸ್ತೆಗೆ ಉರುಳಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿದ್ಯುತ್ ತಂತಿಗಳು ಮುರಿದು ಬಿದ್ದಿದೆ ಎನ್ನಲಾಗಿದೆ.

- Advertisement -

Related news

error: Content is protected !!