Monday, April 29, 2024
spot_imgspot_img
spot_imgspot_img

ವಿಟ್ಲ: (ಅ.17)ಸಾಕು ನಾಯಿಗಳಿಗೆ ಉಚಿತ ಹುಚ್ಚು ನಿರೋಧಕ ಚುಚ್ಚುಮದ್ದು ನೀಡುವ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವಿಟ್ಲ ಗ್ರಾಮ ಪಂಚಾಯತ್ ವಿಟ್ಲಮುಡ್ನೂರು ಇದರ ಜಂಟಿ ಆಶ್ರಯದಲ್ಲಿ ಸಾಕು ನಾಯಿಗಳಿಗೆ ಉಚಿತ ಹುಚ್ಚು ನಿರೋಧಕ ಚುಚ್ಚುಮದ್ದು ನೀಡುವ ಕಾರ್ಯಕ್ರಮವು 17-10-2023ನೇ ಮಂಗಳವಾರದಂದು ಕುಂಡಡ್ಕ ಹಾಲಿನ ಸೊಸೈಟಿ ಇಲ್ಲಿ ನಡೆಯಲಿದೆ.

ಸಾರ್ವಜನಿಕರು ತಮ್ಮ ಸಾಕು ನಾಯಿಗಳನ್ನು ತಿಳಿಸಿದ ಕೇಂದ್ರಗಳಲ್ಲಿ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ತಂದು ಹುಚ್ಚು ನಿರೋಧಕ ಚುಚ್ಚುಮದ್ದನ್ನು ಹಾಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!