Tuesday, July 21, 2026
spot_imgspot_img
spot_imgspot_img

ವಿಟ್ಲ ಮುಡ್ನೂರು: ಕೋಡಿಜಾಲು ತಾರಾವತಿ ನಿಧನ

- Advertisement -
- Advertisement -

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕೋಡಿಜಾಲು ನಿವಾಸಿ ತಾರಾವತಿ ಗೌಡ (73ವ) ಕೆಲಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಶ್ರೀಧರ,ಹರೀಶ್‌, ಸುರೇಶ್‌ , ರಾಜೇಶ್‌ ಸೇರಿದಂತೆ ಅನೇಕ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಇಂದು ಮಧ್ಯಾಹ್ನ ಕೋಡಿಜಾಲು ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

- Advertisement -

Related news

error: Content is protected !!