Wednesday, November 25, 2026
spot_imgspot_img
spot_imgspot_img

ವಿಟ್ಲ: ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಪಲ್ಲಕ್ಕಿ ಉತ್ಸವ

- Advertisement -
- Advertisement -

ವಿಟ್ಲ: ಶ್ರೀಮದ್ ಅನಂತೇಶ್ವರ ದೇವಸ್ಥಾನ ವಿಟ್ಲದಲ್ಲಿ ಕಾರ್ತಿಕ ಹುಣ್ಣಿಮೆಯಂದು ಶ್ರೀ ದೇವರ ಪಲ್ಲಕ್ಕಿ ಉತ್ಸವ ನಡೆಯಿತು.

ಕಾರ್ತಿಕ ಹುಣ್ಣಿಮೆಯ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಮಹಾ ಆರತಿ ನೆರವೇರಿಸಲಾಯಿತು. ಬಳಿಕ ಸಂಜೆ ಶ್ರೀ ದೇವರ ಪಲ್ಲಕ್ಕಿ ಉತ್ಸವ ನಡೆಯಿತು.

ಪಲ್ಲಕ್ಕಿ ಉತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.

- Advertisement -

Related news

error: Content is protected !!