- Advertisement -
- Advertisement -
ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಜೂನ್ 21ರಂದು ಬೆಳಿಗ್ಗೆ ಗಂಟೆ 11 ಕ್ಕೆ ಗ್ರಹಣ ಶಾಂತಿ ಹೋಮ ನಡೆಯಲಿದೆ. ಮಧ್ಯಾಹ್ನದ ಪೂಜೆ ಬೆಳಿಗ್ಗೆ 7.30ಕ್ಕೆ ನಡೆಯಲಿದೆ. ಬಳಿಕ ದೇವರ ದರ್ಶನ ಸಂಜೆ 5 ಗಂಟೆಗೆ ಎಂದಿನಂತೆ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -