Friday, April 26, 2024
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಧ್ವಜರೋಹಣಗೈದರು.

ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಮುಖ್ಯಾಧಿಕಾರಿ ಮಾಲಿನಿ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

- Advertisement -

Related news

error: Content is protected !!