Tuesday, June 25, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ವಾರ್ಡ್ ನಂ. 11ರಿಂದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ವಿಟ್ಲ ಕಣಕ್ಕೆ!

- Advertisement -G L Acharya panikkar
- Advertisement -
vtv vitla
vtv vitla

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

ವಾರ್ಡ್ ನಂ- 11ರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮಾನಾಥ ವಿಟ್ಲ ಕಣಕ್ಕಿಳಿದಿದ್ದಾರೆ. ಇವರು ವಿಟ್ಲ ಗ್ರಾ. ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಹಿಂದಿನಿಂದಲೂ ಕಾಂಗ್ರೆಸ್ ಮುಖಂಡರಾಗಿದ್ದು, ಸಾಕಷ್ಟು ರಾಜಕೀಯದ ಅನುಭವ ಹೊಂದಿರುತ್ತಾರೆ. ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಮತದಾನ ಬಾಂಧವರು ರಮಾನಾಥ ವಿಟ್ಲರವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!