Tuesday, May 14, 2024
spot_imgspot_img
spot_imgspot_img

ವಿಟ್ಲ: ಪೆಟ್ರೋಲ್, ಡೀಸಲ್ ದರ ಏರಿಕೆ ವಿರೋಧಿಸಿ ಡಿ.ವೈ.ಎಫ್.ಐ ಸಮಿತಿಯಿಂದ ಪ್ರತಿಭಟನೆ..!

- Advertisement -G L Acharya panikkar
- Advertisement -

ವಿಟ್ಲ: ಮಂಗಳಪದವು ಪೆಟ್ರೋಲ್ ಪಂಪ್ ಮುಂಭಾಗ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ಇಂದು ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿಯಿಂದ ಪ್ರತಿಭಟನೆ ನಡೆಯಿತು .

ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.(ಎಂ )ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿದ್ದು, ಪ್ರತಿಭಟನೆ ವೇಳೆ ಜೀಪ್ ಒಂದಕ್ಕೆ ಹಗ್ಗ ಕಟ್ಟಿ ಎಳೆಯುವುದರ ಮೂಲಕ ವಿನೂತನವಾಗಿ ಪ್ರತಿಭಟನೆ ಆರಂಭಿಸಿದರು.

ಈ ಸಂದರ್ಭದಲ್ಲಿ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ತುಳಸೀದಾಸ್ ವಿಟ್ಲ, ರಿಕ್ಷಾ ಚಾಲಕರ ಸಂಘದ ಕಾರ್ಯದರ್ಶಿ ರಝಾಕ್ ಕೆಲಿಂಜ , ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ಮುಖಂಡ ಸಲೀಂ ಮಲಿಕ್, ಸಲ್ಮಾನ್ ಪಿ.ಬಿ,ಜಮೀಲ್, ಇರ್ಪಾನ್ ,ಇಬ್ರಾಹಿಂ ಭಾಸಿಂ ನೇತೃತ್ವ ವಹಿಸಿದ್ದರು. ಸುಲೈಮಾನ್ ಪೆಲತ್ತಡ್ಕ, ಹನೀಪ್ ಕೆಲಿಂಜ, ಹನೀಪ್ ಆಲಂಗಾರ್, ಸಮೀರ್ ಪಾತ್ರತೋಟ, ಸಾಭಿತ್ ಕೆಲಿಂಜ, ಅಝಿಝ್ ಕೆಳಿಂಜ, ಸಿನಾನ್, ಅಝೀಝ್ ಪೆಲತ್ತಡ್ಕ,‌ ಸವಾದ್ ಕೋಲ್ಪೆ , ಶಾಕೀರ್ ಖಾನ್, ಲಿಯಕತ್ ಖಾನ್, ಮೊಹಿದಿನ್ ಕೆದುಮೂಲೆ. ಮುಂತಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!