Monday, June 8, 2026
spot_imgspot_img
spot_imgspot_img

ವಿಟ್ಲ: ಪಿಕ್‌ಅಪ್ ವಾಹನ ಕಳವು ಪ್ರಕರಣ; 8 ಮಂದಿ ಆರೋಪಿಗಳ ಬಂಧನ

- Advertisement -
- Advertisement -

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ಪಿಕ್‌ ಅಪ್‌ ವಾಹನ ಕಳವು ಪ್ರಕರಣದಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಸೆ. 23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರಲ್ಲಿ ಶಾಮಿಯಾನ ಸಾಮಾಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನ ವನ್ನು ಕಳವು ಮಾಡಲಾಗಿತ್ತು.ಈ ಸಂಬಂಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!