Thursday, March 28, 2024
spot_imgspot_img
spot_imgspot_img

*ವಿಟ್ಲದಲ್ಲಿ ಅಪ್ರಾಪ್ತ ಮಗುವಿಗೆ ಲೈಂಗಿಕ ದೌರ್ಜನ್ಯ – ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ*

- Advertisement -G L Acharya panikkar
- Advertisement -

ವಿಟ್ಲ: ಅಪ್ರಾಪ್ತ ಮಗುವಿನ ಮೇಲೆ ಲೈಂಗಿನ ದೌರ್ಜನ್ಯ ಎಸೆಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಳಿಕೆ ನಿವಾಸಿ ಪ್ರಶಾಂತ್ ಆರೋಪಿಯಾಗಿದ್ದು, ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಮಗು ಕೆಲ ಸಮಯಗಳಿಂದ ಆರೋಪಿಯ ಮನೆಗೆ ಬರುತ್ತಿದ್ದು ಈ ಸಮಯದಲ್ಲಿ ಆರೋಪಿಯು ಮಗುವಿಗೆ ಲೈಂಗಿಕ ದೌರ್ಜನ್ಯ ವೆಸಗಿದ್ದಾನೆ ಎಂದು ಈ ದೂರಿನಲ್ಲಿ ತಿಳಿಸಲಾಗಿದೆ. ವಿಟ್ಲ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!