Sunday, June 7, 2026
spot_imgspot_img
spot_imgspot_img

ವಿಟ್ಲ: ಬಂಟ್ವಾಳ ತಾಲೂಕು ‌ಚುಟುಕು ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ನಡೆಯುವ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಮುಂದೂಡಿಕೆ

- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕು ‌ಚುಟುಕು ಸಾಹಿತ್ಯ ಪರಿಷತ್‌‌ ಆಶ್ರಯದಲ್ಲಿ ತಾಲೂಕು ಅರನೇ ಚುಟುಕು ಸಾಹಿತ್ಯ ಸಮ್ಮೇಳನವು ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ‌ ಡಿಸೆಂಬರ್‌ 29 ರಂದು ನಡೆಸುವುದಾಗಿ ನಿರ್ಧರಿಸಲಾಗಿತ್ತು.

ನಿನ್ನೆ ಡಿ. 27 ನೇ ಶುಕ್ರವಾರ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ನಿಧನರಾದ ಹಿನ್ನಲೆ, ದೇಶಾದ್ಯಂತ ಒಂದು ವಾರಗಳ ಕಾಲ ಶೋಕಾಚರಣೆ ನಡೆಸಲಾಗುವುದು. ಈ ಹಿನ್ನಲೆ ತಾಲೂಕು ಅರನೇ ಚುಟುಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಚತ್‌‌‌‌ ಮತ್ತು ಸಮ್ಮೇಳದ ಸ್ವಾಗತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!