Thursday, May 16, 2024
spot_imgspot_img
spot_imgspot_img

ವಿಟ್ಲ ಉಪವಿಭಾಗದ ಎಲ್ಲಾ ಫೀಡರ್ ಗಳಲ್ಲಿ ನಾಳೆ ಬೆಳಿಗ್ಗೆ ನಿಂದ ಸಂಜೆ ವರೆಗೆ ವಿದ್ಯುತ್ ವ್ಯತ್ಯಯ

- Advertisement -G L Acharya panikkar
- Advertisement -

ವಿಟ್ಲ: ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 110 ಕೆವಿ ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಲ್ಲಿ ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಟ್ಲ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!