Thursday, March 28, 2024
spot_imgspot_img
spot_imgspot_img

ವಿಟ್ಲ: ನಾಳೆ ವಿದ್ಯುತ್ ಮೊಟಕು

- Advertisement -G L Acharya panikkar
- Advertisement -

ವಿಟ್ಲ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಾವೂರು, ಮಂಗಳೂರು ಇವರ ವಿಟ್ಲ ಉಪಕೇಂದ್ರಕ್ಕೆ ಬರುವ ಏಕಪಥ ಮಾರ್ಗವನ್ನು ದ್ವಿಪಥ ಮಾರ್ಗವಾಗಿ ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವ ನಿಮಿತ್ತ 110/11 ಕೆವಿ ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗಗಳಲ್ಲಿ ದಿನಾಂಕ 18/11/2020 ರಂದು ಬೆಳಿಗ್ಗೆ 8 ರಿಂದ ಅಪರಾಹ್ನ 5 ಗಂಟೆಗೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿಯನ್ನು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -

Related news

error: Content is protected !!