Monday, January 25, 2021

ವಿಟ್ಲ-ನಾಳೆ ವಿದ್ಯುತ್ ವ್ಯತ್ಯಯ

ವಿಟ್ಲ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಾವೂರು, ಮಂಗಳೂರು ಇವರು ವಿಟ್ಲ ಉಪಕೇಂದ್ರಕ್ಕೆ ಬರುವ ಏಕಪಥ ಮಾರ್ಗವನ್ನು ದ್ವಿಪಥ ಮಾರ್ಗವಾಗಿ ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವ ನಿಮಿತ್ತ 110/11 ಕೆವಿ ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗಗಳಲ್ಲಿ ದಿನಾಂಕ 21/11/2020 ರಂದು ಬೆಳಿಗ್ಗೆ 8 ರಿಂದ ಅಪರಾಹ್ನ 4 ಗಂಟೆಗೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿಯನ್ನು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -

MOST POPULAR

HOT NEWS

Related news

error: Content is protected !!