Monday, April 19, 2021
spot_imgspot_img
spot_imgspot_img

ವಿಟ್ಲ ಮಾ.3 ಬುಧವಾರ ಮತ್ತು ಮಾ.6ನೇ ಶನಿವಾರ ವಿದ್ಯುತ್ ವ್ಯತ್ಯಯ!

ವಿಟ್ಲ: ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನೆಟ್ಲಮುಡ್ನೂರು-ಸಾಲೆತ್ತೂರು ವಿದ್ಯುತ್ ಪ್ರಸರಣ ಮಾರ್ಗದಿಂದ ವಿಟ್ಲ 110 ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಲ್ಲಿ ಮಾ.3 ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಮತ್ತು ಮಾ.6ನೇ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ವಿಟ್ಲ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

MOST POPULAR

HOT NEWS

Related news

error: Content is protected !!