Saturday, April 20, 2024
spot_imgspot_img
spot_imgspot_img

ವಿಟ್ಲದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

- Advertisement -G L Acharya panikkar
- Advertisement -

ವಿಟ್ಲ: 110ಕೆವಿ ನೆಟ್ಲ ಮುಡ್ನೂರು, ವಿಟ್ಲ ಸಾಲೆತ್ತೂರು ವಿದ್ಯುತ್ ಮಾರ್ಗ ಮತ್ತು ಉಪಕೇಂದ್ರದಲ್ಲಿ ನಿರ್ವಹಣ ಕಾಮಗಾರಿ ಇರುವುದರಿಂದ ಅಗೋಸ್ಟ್ 19ರ ಬುಧವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆ ವರೆಗೆ ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಪೀಡರ್ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ವಿಟ್ಲ ಮೆಸ್ಕಾಂನ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!