Thursday, April 25, 2024
spot_imgspot_img
spot_imgspot_img

ವಿಟ್ಲದಲ್ಲಿ ಯಶಸ್ವಿಯಾದ ಪಲ್ಸ್ ಪೋಲಿಯೋ ಅಭಿಯಾನ

- Advertisement -G L Acharya panikkar
- Advertisement -

ವಿಟ್ಲ: 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಇಂದು ವಿಟ್ಲ ಪೇಟೆಯ ಬಸ್ ನಿಲ್ದಾಣ ಹಾಗೂ ವಾಹನಗಳಲ್ಲಿ ತೆರಳುವ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಹಾಕಲಾಯಿತು.

ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಈ ಕಾರ್ಯವನ್ನು ನಡೆಸುತ್ತಿದ್ದು , ಸಾರ್ವಜನಿಕರು ಇವರ ಕರ್ತವ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!