Sunday, June 21, 2026
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್‌ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿಪ್ರಕಾಶ್ ಅಧಿಕಾರ ಸ್ವೀಕಾರ

- Advertisement -
- Advertisement -

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ರವಿಪ್ರಕಾಶ್ ವಿಟ್ಲ ಇಂದು ಅಧಿಕಾರ ಸ್ವೀಕರಿಸಿದರು.

ಪಕ್ಷದ ಹಿರಿಯರು ನಿತ್ಯಾನಂದ ನಾಯಕ್‌ ವಿಟ್ಲ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಪಕ್ಷದ ಹಿರಿಯರು ನಿತ್ಯಾನಂದ ನಾಯಕ್‌ ವಿಟ್ಲ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರು ದಯಾನಂದ ಶೆಟ್ಟಿ ಉಜಿರೆಮಾರ್‌, ವಿಟ್ಲ ಪಟ್ಟಣ ಪಂಚಾಯತ್‌ ಅಧ್ಯಕ್ಷರು ಕರುಣಾಕರ ನಾಯ್ತೋಟ್ಟು, ಉಪಾಧ್ಯಕ್ಷೆ ಸಂಗೀತ ಪಾಣೆಮಜಲು, ರಾಜ್ಯ ಚುನಾವಣಾ ಪ್ರಭಾರಿ ದಕ್ಷಿಣ ಕನ್ನಡ ಜಿಲ್ಲೆ ಸಾಜ ರಾಧಾಕೃಷ್ಣ ಆಳ್ವ, ವಿಟ್ಲ ಮಹಾಶಕ್ತಿಕೇಂದ್ರ ಅಧ್ಯಕ್ಷರು ಉದಯ ಕುಮಾರ್‌‌, ಪುತ್ತೂರು ಮಂಡಲ ಕಾರ್ಯದರ್ಶಿ ಶ್ರೀ ಕೃಷ್ಣ ವಿಟ್ಲ, ವಿಟ್ಲ ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಹರೀಶ್‌‌ ಸಿ.ಎಚ್‌‌, ಜಗನ್ನಾಥ ಕಾಸರಗೋಡು, ರಾಮ್‌ದಾಸ್‌ ಶೆಣೈ, ಮೋಹನ್‌ದಾಸ್‌ ಉಕ್ಕುಡ ಸೇರಿದಂತೆ ಪಕ್ಷದ ಪ್ರಮುಖರು ವಿಟ್ಲ ಪಟ್ಟಣ ಪಂಚಾಯತ್‌ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!