Saturday, June 6, 2026
spot_imgspot_img
spot_imgspot_img

ವಿಟ್ಲ: ಪುಣಚ ಶ್ರೀ ದೇವಿ ವಿದ್ಯಾಕೇಂದ್ರದ ನಿವೃತ್ತ ಅಟೆಂಡರ್ ನಿಧನ

- Advertisement -
- Advertisement -

ವಿಟ್ಲ: ಶ್ರೀದೇವಿ ವಿದ್ಯಾಕೇಂದ್ರ ಪುಣಚ ಇಲ್ಲಿ ಮೂರು ದಶಕಗಳ ಕಾಲ ಅಟೆಂಡರ್ ಆಗಿ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದ ಮಾಯಿಲಪ್ಪಣ್ಣ ಇಂದು ದೈವಾಧೀನರಾಗಿದ್ದಾರೆ.

ಮೂಲತಃ ಸುಳ್ಯದ ಹಾಸನಡ್ಕ ನಿವಾಸಿಯಾಗಿರುವ ಮಾಯಿಲಪ್ಪ ಅವರು, ಬಂಟ್ವಾಳದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ ಮತ್ತು ಬಂಧುಬಳಗವನ್ನು ಅಗಲಿದ್ದಾರೆ.

- Advertisement -

Related news

error: Content is protected !!