Monday, May 20, 2024
spot_imgspot_img
spot_imgspot_img

ವಿಟ್ಲ: ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಶಾಲೆ 100% ಫಲಿತಾಂಶ ವಿನಿಶಾ ರಿಯಾ ಪೈಸ್ (603)- ಪ್ರಥಮ, ಗೌತಮಿ ಗಿರೀಶ್ ಬಡೇಗಾರ್ (602) ದ್ವಿತೀಯ, ಸಾನ್ವಿ (601) ತೃತೀಯ

- Advertisement -G L Acharya panikkar
- Advertisement -

ವಿಟ್ಲ: ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿ ಶೇಕಡಾ 100 ರಷ್ಟು ಎಸ್‌ ಎಸ್‌ ಎಲ್‌ ಸಿ ಫಲಿತಾಂಶದೊಂದಿಗೆ ದಾಖಲೆ ಸೃಷ್ಟಿಸಿದೆ. ಒಟ್ಟು 62 ವಿದ್ಯಾರ್ಥಿಗಳಲ್ಲಿ 20 ಉನ್ನತ ಶ್ರೇಣಿಯಲ್ಲಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಹಾಗೂ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಹೊಂದಿ, 100% ಫಲಿತಾಂಶದೊಂದಿಗೆ ಹೊರಹೊಮ್ಮಿದ್ದಾರೆ.


ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿನಿಶಾ ರಿಯಾ ಪೈಸ್ (625/603) ಅಂಕಗಳೊಂದಿಗೆ ಪ್ರಥಮ ಸ್ಥಾನ, ಗೌತಮಿ ಗಿರೀಶ್ ಬಡೇಗಾರ್ ಅಂಕಗಳೊಂದಿಗೆ ದ್ವಿತೀಯ ಸ್ಥಾನ (625/602), ಹಾಗೂ ಸಾನ್ವಿ (625/601) ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.

- Advertisement -

Related news

error: Content is protected !!