- Advertisement -
- Advertisement -
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ರೋಗ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯಿತಿ ಕಚೇರಿ ಮತ್ತು ಕಚೇರಿ ಆವರಣವನ್ನು ಜುಲೈ 10 ರ ಶುಕ್ರವಾರ ಸ್ಯಾನಿಟೈಸೇಶನ್ ಮಾಡಲಿರುವುದರಿಂದ ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದ ಸಾರ್ವಜನಿಕ ಸೇವೆಯನ್ನು ಸ್ಥಗಿತಗೊಳಿಸಲಾಗುತ್ತದೆ
ಎಂದು ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -