Thursday, April 25, 2024
spot_imgspot_img
spot_imgspot_img

ವಿಟ್ಲ-ಕಾಸರಗೋಡು ರಸ್ತೆಯಲ್ಲಿರುವ ಎರಡು ಅಂಗಡಿಗಳಿಗೆ ಲಾರಿ ಡಿಕ್ಕಿ ಹೊಡೆದು ಪರಾರಿ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ-ಕಾಸರಗೋಡು ರಸ್ತೆಯಲ್ಲಿರುವ ಎರಡು ಅಂಗಡಿಗಳಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಮಧ್ಯ ರಾತ್ರಿ ನಡೆದಿದೆ.

ವಿಟ್ಲ ಕಾಸರಗೋಡು ರಸ್ತೆಯಲ್ಲಿರುವ ಬೆನಕ ಬೇಕರಿ ಹಾಗೂ ಅದರ ಪಕ್ಕದಲ್ಲಿರುವ ಹೇರ್ ಕಟ್ಟಿಂಗ್ ಸೆಲೂನ್ ಗೆ ಮಧ್ಯ ರಾತ್ರಿ 3.30 ರ ವೇಳೆಗೆ ಅಪರಿಚಿತ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಎರಡು ಅಂಗಡಿಗಳು ಸಂಪೂರ್ಣ ಹಾನಿಗೊಂಡಿದೆ.

- Advertisement -

Related news

error: Content is protected !!