Thursday, May 9, 2024
spot_imgspot_img
spot_imgspot_img

ವಿಟ್ಲ: ಶ್ರೀ ಇಲೆಕ್ಟ್ರಿಕಲ್ಸ್ ಮಳಿಗೆಯಿಂದ ಕಳ್ಳತನ

- Advertisement -G L Acharya panikkar
- Advertisement -

ವಿಟ್ಲ: ಮಂಗಳೂರು ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಇಲೆಕ್ಟ್ರಿಕಲ್ಸ್ ಮಳಿಗೆಗೆ ಕಳ್ಳರು ನುಗ್ಗಿ ಕಳವುಗೈದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮಳಿಗೆಯಲ್ಲಿದ್ದ ಅಂದಾಜು 45 ಸಾವಿರ ಬೆಲೆಬಾಳುವ ಕೇಬಲ್, 2 ಸಿಸಿ ಕ್ಯಾಮೆರಾ ಕಳವುಗೈದಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!