Thursday, April 25, 2024
spot_imgspot_img
spot_imgspot_img

ವಿಟ್ಲ: ಕೋವಿಡ್ ನಿಯಮಾನುಸಾರ SSLC ಪರೀಕ್ಷೆ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜು, ವಿಠಲ ಪ್ರೌಢ ಶಾಲೆ ಮತ್ತು ರೀಟಾ ಶಾಲೆಗಳಲ್ಲಿ ಈ ವರ್ಷದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ನಿಯಮಾನುಸಾರವಾಗಿ ಪರೀಕ್ಷೆ ನಡೆಸಲಾಯಿತು.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 32655 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅದರಲ್ಲಿ ಗಂಡು 17679 ಹಾಗೂ ಹೆಣ್ಣು 14976 ಪರೀಕ್ಷೆ ಬರೆಯಲ್ಲಿದ್ದು, 179 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ವಿಟ್ಲ ರೋಟರಿ ಕ್ಲಬ್ ವತಿಯಿಂದ ಪರೀಕ್ಷೆ ಬರೆಯುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರುಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಲಾಯಿತು. ವಿಠಲ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಸಾಸ್ತಾನ, ಸದ್ಯರುಗಳಾದ ಭಾಸ್ಕರ ಶೆಟ್ಟಿ, ಪ್ರಕಾಶ್ ನಾಯಕ್ ಮತ್ತು ಸೋಮಶೇಖರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!