Sunday, April 28, 2024
spot_imgspot_img
spot_imgspot_img

ವಿಟ್ಲ: ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

- Advertisement -G L Acharya panikkar
- Advertisement -

ವಿಟ್ಲ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ HCL ಸಂಸ್ಥೆಯು ಆಯೋಜಿಸಿರುವ ಸರಕಾರಿ ಶಾಲೆಗಳ ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟ ಕ್ರೀಡಾಕೂಟಗಳಲ್ಲಿ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ವಿಟ್ಲದ ವಿದ್ಯಾರ್ಥಿಗಳು ಮಾರ್ಚ್ 2 ಮತ್ತು 3 ರಂದು ತುಮಕೂರಿನ ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

- Advertisement -

Related news

error: Content is protected !!