Monday, April 29, 2024
spot_imgspot_img
spot_imgspot_img

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್‌ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಇಂದಿನ (ಫೆ.25) ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟ ನರೇಂದ್ರ ಟ್ರೋಫಿ-2K24 ಪ್ರೊ ಮಾದರಿಯ ಮ್ಯಾಟ್ ಅಂಕಣದಲ್ಲಿ ಮಹಿಳೆಯರ ಕಬಡ್ಡಿ ಪಂದ್ಯಾಟವು ದಿನಾಂಕ 25-02-2024ನೇ ಆದಿತ್ಯವಾರ ಬೆಳಿಗ್ಗೆ 11 ಗಂಟೆಗೆ ವಿಟ್ಲ ಕ್ಯಾಪ್ಟನ್ ಪ್ರಾಂಜಲ್ ಕ್ರೀಡಾಂಗಣ ವಿಠಲ ಪದವಿ ಪೂರ್ವ ಕಾಲೇಜು ಇಲ್ಲಿ ನಡೆಯಲಿದೆ.

ಸಂಜೆ 5 ಗಂಟೆಗೆ ಆಳ್ವಾಸ್ ಕಾಲೇಜು ಮೂಡಬಿದ್ರೆ ಪ್ರಸ್ತುತ ಪಡಿಸುವ “ಆಳ್ವಾಸ್ ಐಸಿರಿ” ಸಾಂಸ್ಕೃತಿಕ ವೈಭವವು ಕೊಡ್ಮನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ. ಬಳಿಕ ಸಮಾರೋಪ ಸಮಾರಂಭವು ನಡೆಯಲಿದೆ.

ರಾತ್ರಿ ಗಂಟೆ 8:00 ರಿಂದ ಅಂತರ್‍ ರಾಜ್ಯ ಮಟ್ಟದ ಪುರುಷರ ಪುರುಷರ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟವು ನಡೆಯಲಿದೆ. ಬೃಹತ್ ಆಹಾರ ಮೇಳ ಮತ್ತು ಆಕರ್ಷಕವಾದ ಸಸ್ಯಮೇಳ ನಡೆಯುತ್ತಿದ್ದು, ವಿಟ್ಲದ ಜನತೆ ಅಪಾರ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.

- Advertisement -

Related news

error: Content is protected !!