Friday, August 14, 2026
spot_imgspot_img
spot_imgspot_img

ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಚಂದಳಿಕೆ ಹಾಗೂ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮ 2026

- Advertisement -
- Advertisement -

ವಿಟ್ಲ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಚಂದಳಿಕೆ ಹಾಗೂ ಚಂದಳಿಕೆ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯ ಸಂಭ್ರಮ 2026 ಆಗಸ್ಟ್ 15 ಶನಿವಾರದಂದು ಚಂದಳಿಕೆ ಶಾಲೆಯಲ್ಲಿ ನಡೆಯಲಿದೆ.

ಬೆಳಿಗ್ಗೆ 10:00 ಗಂಟೆಗೆ ಧ್ವಜಾರೋಹಣ ನಡೆಯಲ್ಲಿದ್ದು, ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, SDMC ಅಧ್ಯಕ್ಷರು, ಸದಸ್ಯರು ಉಪಸ್ಥಿತರಿರಲಿದ್ದಾರೆ.

- Advertisement -

Related news

error: Content is protected !!