Wednesday, July 22, 2026
spot_imgspot_img
spot_imgspot_img

ವಿಟ್ಲ: ಮಂಕುಡೆ ಶಾಲೆಯ ಕೋವಿಡ್ ಲಸಿಕ ಕೇಂದ್ರಕ್ಕೆ ತಹಶೀಲ್ದಾರ್ ರಶ್ಮಿ ಭೇಟಿ

- Advertisement -
- Advertisement -

ವಿಟ್ಲ: ಇಂದು ಮಂಕುಡೆ ಶಾಲೆಯಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕ ಕೇಂದ್ರಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಭೇಟಿನೀಡಿ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ಅವರು ಲಸಿಕಾ ಸಂದರ್ಭದಲ್ಲಿ ನಡೆಯುವ ಆಗು ಹೋಗುಗಳನ್ನು, ಅರೋಗ್ಯ ಸಿಬ್ಬಂದಿಗಳಲ್ಲಿ ಮತ್ತು ಸ್ಥಳೀಯರಲ್ಲಿ ವಿಚಾರಿಸಿದರು. ನಂತರ ಶಿಬಿರದ ಯಶಸ್ವಿಗೆ ಕಾರಣರಾದ ಆರೋಗ್ಯ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಪಂಚಾಯತ್ ಸದಸ್ಯರಿಗೆ, ಶಿಕ್ಷಕ ವೃಂದಕ್ಕೆ ಮತ್ತು ಸಹಕಾರ ನೀಡಿದ ಎಲ್ಲಾ ಕೊರೋನಾ ವಾರಿಯರ್ಸ್ ಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

driving
- Advertisement -

Related news

error: Content is protected !!