- Advertisement -
- Advertisement -
ವಿಟ್ಲ: ಶಿಕ್ಷಣ ಕ್ಷೇತ್ರದ ಕೊರೊನಾ ವಾರಿಯರ್ಸ್ ಗೆ ಲಸಿಕೆ ನೀಡುವ ಕಾರ್ಯಕ್ರಮ ಇಂದು ವಿಟ್ಲ ಮಾದರಿ ಶಾಲೆಯಲ್ಲಿ ನಡೆಯಿತು.
ವಿಟ್ಲ ಸಮುದಾಯ ಆಸ್ಪತ್ರೆಯ ಹಿರಿಯ ಆರೋಗ್ಯ ಸಹಾಯಕಿ ಕುಸುಮ ಮತ್ತು ಇತರ ಆರೋಗ್ಯ ಸಹಾಯಕಿಯರು ಭಾಗವಹಿಸಿದ್ದರು.
- Advertisement -