Friday, April 19, 2024
spot_imgspot_img
spot_imgspot_img

ವಿಟ್ಲ: ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಜುಲೈ 11 ರಂದು ಪಂಚಲಿಂಗೇಶ್ವರ ದೇವರಿಗೆ ಸೀಯಾಳಾಭಿಷೇಕ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ದಿನಾಂಕ 11.07 2021 ನೇ ಆದಿತ್ಯವಾರದಂದು ಪಂಚಲಿಂಗೇಶ್ವರ ದೇವರಿಗೆ ಸೀಯಾಳಾಭಿಷೇಕ ನಡೆಯಲಿರುವುದು.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೀಯಾಳವನ್ನು ತಂದು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಹಾಗೂ ಸಿಯಾಳ ತರುವವರು 9.30 ರ ಒಳಗೆ ಕ್ಷೇತ್ರಕ್ಕೆ ತಂದು ಒಪ್ಪಿಸಬೇಕಾಗಿ ದೇವಳದ ವ್ಯವಸ್ಥಾಪನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!