Monday, July 20, 2026
spot_imgspot_img
spot_imgspot_img

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 17-01-2026 ನೇ ಶನಿವಾರ ಸಂಜೆ ಗಂಟೆ 7ಕ್ಕೆ ನಿತ್ಯೋತ್ಸವ ನಡೆಯಲಿದೆ. ಸಂಜೆ ಗಂಟೆ 5.30 ರಿಂದ 8 ಗಂಟೆಯವರೆಗೆ ರಕ್ಷಿತ್ ಶೆಟ್ಟಿ ಪಡ್ರೆ ನಿರ್ದೇಶನದ ಆರ್‍.ಕೆ ಯಕ್ಷಗಾನ ಕಲಾಕೇಂದ್ರ ವಿಟ್ಲ ಇದರ ವಿದ್ಯಾರ್ಥಿಗಳಿಂದ ಯಕ್ಷಗಾನ “ಶಿವ ಪಂಚಾಕ್ಷರಿ ಮಹಿಮೆ” ರಾತ್ರಿ ಗಂಟೆ 7.30ರಿಂದ ಲಲಿತ ಕಲಾ ಸದನ ವಿಟ್ಲ ಇದರ ನೃತ್ಯ ನಿರ್ದೇಶಕಿ ವಿದುಷಿ ನಯನ ಸತ್ಯನಾರಾಯಣ ವಿಟ್ಲ ಇವರ ಶಿಷ್ಯರಿಂದ “ಭರತನಾಟ್ಯ” ನಡೆಯಲಿದೆ.

- Advertisement -

Related news

error: Content is protected !!