Thursday, May 2, 2024
spot_imgspot_img
spot_imgspot_img

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಇಂದಿನ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು)15-01-2024ನೇ ಸೋಮವಾರ ಸಂಜೆ 7:00ಕ್ಕೆ ನಿತ್ಯೋತ್ಸವ ನಡೆಯಲಿದೆ. ಬಳಿಕ ಗಂಟೆ 7:30ರಿಂದ ಸಮರ್ಪಣ್ ವಿಟ್ಲ ಅರ್ಪಿಸುವ ಅಭಿನಯ ಕಲಾವಿದರು ಉಡುಪಿ ಅಭಿನಯಿಸಿರುವ ತುಳು ಹಾಸ್ಯಮಯ ನಾಟಕ “ಶಾಂಭವಿ” ನಡೆಯಲಿದೆ.

- Advertisement -

Related news

error: Content is protected !!