Monday, April 29, 2024
spot_imgspot_img
spot_imgspot_img

ವಿಟ್ಲ: ಗೃಹರಕ್ಷಕ ದಳ ವಿಟ್ಲ ಒಕ್ಕೂಟ ಮತ್ತು ರೋಟರಿ ಕ್ಲಬ್ ಇದರ ವತಿಯಿಂದ ವನಮಹೋತ್ಸವ

- Advertisement -G L Acharya panikkar
- Advertisement -

ವಿಟ್ಲದ ವಿಠಲ ವಿದ್ಯಾ ಸಂಘದ ವಠಾರದಲ್ಲಿ ಗೃಹರಕ್ಷಕ ದಳ ವಿಟ್ಲ ಒಕ್ಕೂಟ ಮತ್ತು ರೋಟರಿ ಕ್ಲಬ್ ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಗೃಹರಕ್ಷಕ ದಳದ ಜಿಲ್ಲಾ ಅಧ್ಯಕ್ಷ ಡಾ| ಮುರಳಿ ಮೋಹನ್ ಚೂಂತಾರು, ವಿಟ್ಲ ಪೊಲೀಸ್ ಠಾಣೆಯ ಎ ಎಸ್ ಐ ಮಂಜುನಾಥ, ವಿಟ್ಲ ಗೃಹರಕ್ಷಕ ದಳದ ಅಧ್ಯಕ್ಷ ಸಂಜೀವ ಮತ್ತು ಇತರ ಸಿಬ್ಬಂದಿಯವರು, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಅಣ್ಣಪ್ಪ ಸಾಸ್ತಾನ ಮತ್ತು ಸದಸ್ಯರು ಭಾಗವಹಿಸಿದ್ದರು.

- Advertisement -

Related news

error: Content is protected !!