Saturday, June 28, 2025
spot_imgspot_img
spot_imgspot_img

ವಿಟ್ಲ: (ಆ.25) ವಿ.ಹಿಂ.ಪ ಮಾತೃಮಂಡಳಿ ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 29ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

- Advertisement -
- Advertisement -

ವಿಟ್ಲ: ವಿಶ್ವ ಹಿಂದೂ ಪರಿಷದ್ ಮಾತೃಮಂಡಳಿ ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 29ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತಸದನದಲ್ಲಿ ಆ.25ರಂದು ಬೆಳಿಗ್ಗೆ 9.00 ಗಂಟೆಯಿಂದ ನಡೆಯಲಿದೆ.

ಬೆಳಿಗ್ಗೆ 9ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ ಆರಂಭ, ಬೆಳಿಗ್ಗೆ 11 ಗಂಟೆಗೆ ಧಾರ್ಮಿಕ ಸಭೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್‌ ಮಾತೃಮಂಡಳಿ, ದುರ್ಗಾವಾಹಿನಿ ವಿಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Insta: glacharyajewellers
Fb: glacharya
- Advertisement -

Related news

error: Content is protected !!