Monday, June 30, 2025
spot_imgspot_img
spot_imgspot_img

ವಿಟ್ಲ: ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ದಂಡ ವಿಧಿಸಿದ ಪೊಲೀಸರು!

- Advertisement -
- Advertisement -

ವಿಟ್ಲ: ವಾರಂತ್ಯ ಕರ್ಫ್ಯೂ ಇಂದು ಮುಗಿದಿದ್ದು, ವಿಟ್ಲ ಪೇಟೆಯಲ್ಲಿ ವಾಹನಗಳ ಓಡಾಟ ಹೆಚ್ಚಾಗಿದೆ. ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಮಾಸ್ಕ್, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಹಾಕದೆ ವಾಹನಗಳ ಸಂಚಾರ ಹೆಚ್ಚಾಗಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರ ಗಮನಕ್ಕೆ ಬಂದಿದ್ದು, ಕಟ್ಟು ನಿಟ್ಟಿನ ಕ್ರಮವನ್ನು ಜಾರಿಗೊಳಿಸಿದ್ದಾರೆ.

ವಿಟ್ಲ ಪಿ.ಎಸ್.ಐ ರಾಜೇಶ್ ನೇತೃತ್ವದ ಪೊಲೀಸ್ ತಂಡ ನಿಯಮ ಉಲ್ಲಂಘಿಸಿದ ವಾಹನಗಳನ್ನು ತಡೆದು ದಂಡ ವಿಧಿಸುವ ದೃಶ್ಯ ವಿಟ್ಲ ಪೇಟೆಯಲ್ಲಿ ಕಂಡುಬಂದಿದೆ.

ಮಾಸ್ಕ್, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಹಾಕದ ವಾಹನ ಚಾಲಕರಿಗೆ ಹಾಗೂ ಅನಗತ್ಯವಾಗಿ ತಿರುಗಾಡುವವರನ್ನು ತಡೆದು ಪೊಲೀಸರು ದಂಡ ವಿಧಿಸುತ್ತಿದ್ದಾರೆ.

- Advertisement -

Related news

error: Content is protected !!