Friday, May 3, 2024
spot_imgspot_img
spot_imgspot_img

ವಿಟ್ಲ ಪೇಟೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ವಾಹನ ಸಂಚಾರ; ದಂಡ ವಿಧಿಸಿದ ಪೊಲೀಸರು!

- Advertisement -G L Acharya panikkar
- Advertisement -

ವಿಟ್ಲ: ಲಾಕ್ ಡೌನ್ ಸಡಿಲಿಕೆಯಿಂದಾಗಿ ವಾಹನಗಳ ಓಡಾಟ ಹೆಚ್ಚಾಗಿದ್ದು, ವಿಟ್ಲದಲ್ಲೂ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಮಾಸ್ಕ್, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಹಾಕದೆ ವಾಹನಗಳ ಸಂಚಾರ ಹೆಚ್ಚಾಗಿದೆ. ಈ ಬಗ್ಗೆ ಪೊಲೀಸರ ಗಮನಕ್ಕೆ ಬಂದಿದ್ದು, ಕಟ್ಟು ನಿಟ್ಟಿನ ಕ್ರಮವನ್ನು ಜಾರಿಗೊಳಿಸಿದ್ದಾರೆ. ನಿಯಮ ಉಲ್ಲಂಘಿಸಿದ ಚಾಲಕರ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದಾರೆ.

ಮಾಸ್ಕ್, ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಹಾಕದ ವಾಹನ ಚಾಲಕರಿಗೆ ಪೊಲೀಸರು ದಂಡ ವಿಧಿಸುವ ದೃಶ್ಯ ವಿಟ್ಲದಲ್ಲಿ ಕಂಡುಬಂದಿದೆ.

- Advertisement -

Related news

error: Content is protected !!