Monday, April 29, 2024
spot_imgspot_img
spot_imgspot_img

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ಮಹಿಳೆ ಆತ್ಮಹತ್ಯೆ

- Advertisement -G L Acharya panikkar
- Advertisement -

ವಿಟ್ಲ: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ವಿಟ್ಲ ಕಸಬ ಗ್ರಾಮದ ಜೋಗಿಮಠ ನಿವಾಸಿ ಅನಿಶಾ (34 ವರ್ಷ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ.

ಈ ಬಗ್ಗೆ ಅನಿಶಾ ಅವರ ತಮ್ಮ ನೀಡಿದ ಹೇಳಿಕೆಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅನಿಶಾ ಅವರು ಮೂರನೆ ಹೆರಿಗೆಯಾದ ನಂತರದ ದಿನದಿಂದ ಯಾವುದೋ ಕಾರಣದಿಂದ ಮನಸ್ಸಿನಲ್ಲಿ ನೊಂದುಕೊಂಡಿದ್ದರು.

ಜೀವನದಲ್ಲಿ ಜಿಗುಪ್ಸೆಗೊಂಡು 28-06-2023 ರಂದು ಸಮಯ ಬೆಳಿಗ್ಗೆ ಸಮಯ 5-00 ಗಂಟೆಯಿಂದ 08-00 ಗಂಟೆಯ ಮಧ್ಯೆ ಜೋಗಿಮಠ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದೇ ವಿನಃ ಆಕೆಯ ಮರಣದಲ್ಲಿ ಬೇರೆ ಯಾವುದೇ ರೀತಿಯ ಸಂಶಯವಿರುವುದಿಲ್ಲ. ಮೃತ ದೇಹದ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಮೃತ ದೇಹವನ್ನು ಮುಂದಿನ ಕ್ರಿಯೆ ಬಗ್ಗೆ ಬಿಟ್ಟು ಕೊಡಬೇಕಾಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!