Saturday, May 11, 2024
spot_imgspot_img
spot_imgspot_img

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ – ಇಂದಿನ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು) ದಿನಾಂಕ 17-01-2024ನೇ ಬುಧವಾರ ಸಂಜೆ 7:00ಕ್ಕೆ ನಿತ್ಯೋತ್ಸವ ನಡೆಯಲಿದೆ. ಬಳಿಕ ರಾತ್ರಿ ಗಂಟೆ 7:00 ರಿಂದ ಲಲಿತಕಲಾ ಸದನ ವಿಟ್ಲ, ಇದರ ನೃತ್ಯ ನಿರ್ದೇಶಕಿ ವಿದುಷಿ ನಯನಾ ಸತ್ಯನಾರಾಯಣ ವಿಟ್ಲ ಇವರ ಶಿಷ್ಯವೃಂದದಿಂದ “ನೃತ್ಯ ವೈಭವ” ಹಾಗೂ ನೃತ್ಯ ರೂಪಕ-‘ಭಷ್ಕಾಸುರ ಮೋಹಿನಿ’ ನಡೆಯಲಿದೆ.

- Advertisement -

Related news

error: Content is protected !!