Friday, May 3, 2024
spot_imgspot_img
spot_imgspot_img

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ – ಇಂದಿನ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ನಡೆಯಲಿದ್ದು (ಇಂದು) ದಿನಾಂಕ 18-01-2024ನೇ ಗುರುವಾರ ಬೆಳಿಗ್ಗೆ 9:00ಕ್ಕೆ ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ ನಡೆಯಿತು. ಬಳಿಕ ರಾತ್ರಿ ಸಂಜೆ ಗಂಟೆ 7:00ಕ್ಕೆ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ (ರಿ.) ಕಲ್ಲಡ್ಕ ವಿದುಷಿ ವಿದ್ಯಾ ಮನೋಜ್ ಕಲ್ಲಡ್ಕ ಇವರ ಶಿಷ್ಯಯರಿಂದ “ಭರತನಾಟ್ಯ”, ರಾತ್ರಿ ಗಂಟೆ 9:00ರಿಂದ ಊರ-ಪರವೂರ ಕಲಾವಿದರಿಂದ “ರಸಮಂಜರಿ” ನಡೆಯಲಿದೆ.

- Advertisement -

Related news

error: Content is protected !!