Thursday, July 23, 2026
spot_imgspot_img
spot_imgspot_img

ವಿಟ್ಲ: ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ

- Advertisement -
- Advertisement -

ವಿಟ್ಲ: ಅಪರಿಚಿತ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲದ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದೆ.

ಹುಡುಗಿ ಒಬ್ಬಂಟಿಯಾಗಿ ಹೋಗುತ್ತಿದ್ದಾಗ ಅನುಮಾನಾಸ್ಪದ ಅನ್ಯಕೋಮಿನ ಯುವಕನೋರ್ವ ಬಂದು ಕಡಂಬುಗೆ ಹೋಗುವ ದಾರಿ ಯಾವುದು ಎಂದು ಕೇಳಿದ್ದಾನೆ. ನಂತರ ಲೈಂಗಿಕ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಥಳೀಯ ಸಿಸಿ ಕ್ಯಾಮಾರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!