- Advertisement -
- Advertisement -





ವಿಟ್ಲ: ವಿಶ್ವ ಹಿಂದು ಪರಿಷದ್ ಮಾತೃಮಂಡಳಿ, ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 30ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.16. ನೇ ಶುಕ್ರವಾರ ಬೆಳಿಗ್ಗೆ 9:00 ರಿಂದ ವಿಟ್ಲದ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತಸದನದಲ್ಲಿ ನಡೆಯಲಿದೆ.
ಬೆಳಿಗ್ಗೆ 9:00ಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆದು ಬಳಿಕ ಬೆಳಿಗ್ಗೆ 11:00 ರಿಂದ ಧಾರ್ಮಿಕ ಸಭೆ ನಡೆಯಲಿದೆ.
ಬಳಿಕ ಮಧ್ಯಾಹ್ನ 12:00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -








