Thursday, July 23, 2026
spot_imgspot_img
spot_imgspot_img

ವಿಟ್ಲ: ಪಿ ಎಂ ಶ್ರೀ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಪಿ ಎಂ ಶ್ರೀ ಪ್ರೌಢಶಾಲೆ RMSA, ಇಲ್ಲಿ ನಡೆದ 77ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ರವಿಶಂಕರ್ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿದರು.

ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ರವಿಪ್ರಕಾಶ್, ಮುಖ್ಯ ಶಿಕ್ಷಕಿ ಶ್ರೀಮತಿ, ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!