Thursday, July 23, 2026
spot_imgspot_img
spot_imgspot_img

ವಿಟ್ಲ: ಧರ್ಮಸ್ಥಳ ಶಾಂತಿವನ ಟ್ರಸ್ಟ್ ಏರ್ಪಡಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ

- Advertisement -
- Advertisement -

ವಿಟ್ಲ: ಧರ್ಮಸ್ಥಳ ಶಾಂತಿವನ ಟ್ರಸ್ಟ್ ಇವರು ಏರ್ಪಡಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ RMSA ವಿಟ್ಲ ಇಲ್ಲಿನ ಏಳನೇ ತರಗತಿಯ ವಿದ್ಯಾರ್ಥಿನಿ ಪ್ರಾಪ್ತಿ ಟಿ ಎನ್ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.

- Advertisement -

Related news

error: Content is protected !!